Rajasthan Accident 5 people died in a collision between a truck and a car on the Fatehpur-Salasar road | ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು


Rajasthan Accident: ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಪ್ರಾತಿನಿಧಿಕ ಚಿತ್ರ

Image Credit source: indianexpress.com

ರಾಜಸ್ಥಾನ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಜಸ್ಥಾನದ ಫತೇಪುರ್​-ಸಲಾಸರ್​​​​ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಈ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹರಿಯಾಣ ಮೂಲದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಬಗ್ಗೆ ಡೆಪ್ಯುಟಿ ಎಸ್​ಪಿ ರಾಜೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಬರಬೇಕಿದೆ.

TV9 Kannada


Leave a Reply

Your email address will not be published. Required fields are marked *