Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ | BJP complains to Election Commissioner for HD Ravanna has shown his vote to DK Shivakumar


Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ಹೆಚ್.ಡಿ ರೇವಣ್ಣ

ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

TV9kannada Web Team

| Edited By: sandhya thejappa

Jun 10, 2022 | 11:28 AM





ಬೆಂಗಳೂರು: ಇಂದು ರಾಜ್ಯಸಭಾ (Rajya Sabha Election) 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 4 ಸ್ಥಾನಗಳಿಗೆ ಮೂರು ಪಕ್ಷದ ಒಟ್ಟು 6 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಶಾಸಕರು ಬಂದು ಮತದಾನ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

TV9 Kannada


Leave a Reply

Your email address will not be published.