Rashmika Mandanna: ಮುಂಬೈನಲ್ಲಿ ಹೆಚ್ಚಿದೆ ರಶ್ಮಿಕಾ ಮಂದಣ್ಣ ತಿರುಗಾಟ; ಕೊಡಗಿನ ಕುವರಿ ಹೋದಲ್ಲೆಲ್ಲ ಕ್ಯಾಮೆರಾ ಕಣ್ಣು | Mission Majnu actress Rashmika Mandanna spotted in Mumbai wearing pink dress

1/6

ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಹಿಂದಿ ಚಿತ್ರರಂಗದಲ್ಲೂ ಅವರು ಸಕ್ರಿಯರಾಗಿದ್ದಾರೆ. (Photo Credit: Viral Bhayani)

2/6

ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲೂ ಮನೆ ಕೊಂಡುಕೊಂಡಿದ್ದಾರೆ. ಬೆಂಗಳೂರು, ಹೈದರಾಬಾದ್​ ಬಳಿಕ ಮುಂಬೈ ಕೂಡ ಅವರ ಆಪ್ತ ನಗರ ಆಗಿದೆ. (Photo Credit: Viral Bhayani)

3/6

ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಪಡೆದುಕೊಂಡಿದ್ದಾರೆ. ‘ಗುಡ್​ ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್ ಮತ್ತು ರಶ್ಮಿಕಾ ​ಅವರು ತಂದೆ-ಮಗಳಾಗಿ ಕಾಣಿಸಿಕೊಳ್ಳಲಿದ್ದಾರೆ. (Photo Credit: Viral Bhayani)

4/6

ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ‘ಮಿಷನ್​ ಮಜ್ನು’ ಚಿತ್ರಕ್ಕೆ ಶೂಟಿಂಗ್​ ಮುಕ್ತಾಯಗೊಂಡಿದೆ. ಇದು ರಶ್ಮಿಕಾ ನಟನೆಯ ಮೊದಲ ಬಾಲಿವುಡ್​ ಚಿತ್ರ. ಹಾಗಾಗಿ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. (Photo Credit: Viral Bhayani)

5/6

ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅವುಗಳ ಶೂಟಿಂಗ್​ನಲ್ಲೂ ಅವರು ಬ್ಯುಸಿ ಆಗಿದ್ದಾರೆ. (Photo Credit: Viral Bhayani)

6/6

ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಚಿತ್ರ ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಡಿ.17ರಂದು ಬಿಡುಗಡೆ ಆಗಲಿದೆ. ಹಿಂದಿಗೂ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗಲಿದೆ. (Photo Credit: Viral Bhayani)

TV9 Kannada

Leave a Reply

Your email address will not be published.