rs 8 thousand crore supplementary estimate budget presents In Belagavi Winter Session – Belagavi Session: 8 ಸಾವಿರ ಕೋಟಿ ರೂ. ಪೂರಕ ಅಂದಾಜು ಮಂಡನೆ, ಯಾವುದಕ್ಕೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್


ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಒಟ್ಟು 8,001.13 ಕೋಟಿ ರೂಪಾಯಿಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ಹಣ ಒದಗಿಸಲಾಗಿದೆ ಎನ್ನುವ ಮಾಹಿತಿ ಈ ಕೆಳಗಿಂತಿದೆ.

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ(Belagavi Winter Session) ಇಂದು(ಡಿಸೆಂಬರ್ 26) ವಿಧಾನಸಭೆಯಲ್ಲಿ ಪೂರಕ ಅಂದಾಜು ಮಂಡನೆ ಮಾಡಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳು, ಮೈಸೂರು ದಸರಾ, ವಿವಿಧ ಮಠಗಳಿಗೆ ಅನುದಾನ, ಸಿಎಂ ಹಾಗೂ ಸಚಿವರ ಪ್ರವಾಸ,  ಪಶುಗಳ ಚರ್ಮಗಂಟು ರೋಗ ನಿಯಂತ್ರಣ ಸೇರಿ ಒಟ್ಟು 8,001.13 ಕೋಟಿ ರೂಪಾಯಿಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ಹಣ ಎನ್ನುವ ಮಾಹಿತಿ ಈ ಕೆಳಗಿಂತಿದೆ.

TV9 Kannada


Leave a Reply

Your email address will not be published. Required fields are marked *