Rakshith Shetty | Raj B Shetty: ‘ಸಕುಟುಂಬ ಸಮೇತ’ ಚಿತ್ರ ವೀಕ್ಷಿಸಿ ರಕ್ಷಿತ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಇಂದು ಒಟ್ಟು 11 ಚಿತ್ರಗಳು ತೆರೆಗೆ ಬಂದಿವೆ. ಅವುಗಳಲ್ಲಿ ‘ಸಕುಟುಂಬ ಸಮೇತ’ (Sakutumba Sametha Movie) ಚಿತ್ರವೂ ಒಂದು. ಟ್ರೈಲರ್ ಮೂಲಕ ಗಮನ ಸೆಳೆದಿರುವ ಈ ಚಿತ್ರ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ಪ್ರೀಮಿಯರ್ ನಂತರ ಮಾತನಾಡಿರುವ ರಕ್ಷಿತ್ ಶೆಟ್ಟಿ (Rakshith Shetty) ಹಾಗೂ ರಾಜ್ ಬಿ ಶೆಟ್ಟಿ (raj B Shetty) ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ