Sara Ali Khan: ಮಾಲ್ಡೀವ್ಸ್​ನಲ್ಲಿ ಬಿಕಿನಿ ತೊಟ್ಟು ಮಿಂಚಿದ ಸಾರಾ ಅಲಿ ಖಾನ್​ | Sara Ali Khan Bikini Photo In Maldives stuns Fans

1/5

ಸಾರಾ ಅಲಿ ಖಾನ್​ ಬಾಲಿವುಡ್​​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್​ಗಳು ಬರುತ್ತಿವೆ.

2/5

ಈಗ ಸಾರಾ ಅಲಿ ಖಾನ್​ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

3/5

ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಸಾರಾ ಬಿಕಿನಿ ತೊಟ್ಟು ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

4/5

ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

5/5

ಸದ್ಯ ಸಾರಾ ‘ಅತ್ರಂಗಿ ರೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್​ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ.

TV9 Kannada

Leave a Reply

Your email address will not be published. Required fields are marked *