Satyabhama Chandrashekhar Kambar death: ಸಾಹಿತಿ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ ವಿಧಿವಶ | Writer chandrashekhar kambar wife satyabhama died in bangalore


Satyabhama Chandrashekhar Kambar death: ಸಾಹಿತಿ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ ವಿಧಿವಶ

ಸಾಹಿತಿ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ವಿಧಿವಶ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ (76) ಇಂದು ಬೆಳಗ್ಗೆ ವಿಧಿವಶರಾದರು. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸತ್ಯಭಾಮ ಕಂಬಾರ್ ಕೊನೆಯುಸಿರೆಳೆದಿದ್ದಾರೆ. ಸತ್ಯಭಾಮ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜನವರಿ 3 ರಂದು ಸತ್ಯಭಾಮ ಆಸ್ಪತ್ರೆ ಗೆ ದಾಖಲಾಗಿದ್ದರು. ಬೆಳಗ್ಗೆ 9-30 ಕ್ಕೆ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

TV9 Kannada


Leave a Reply

Your email address will not be published. Required fields are marked *