ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಸತ್ಯೇಂದ್ರ ಜೈನ್