ನಟ ಶಿವರಾಂ (ಸಂಗ್ರಹ ಚಿತ್ರ)
ಚಂದನವನದ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿ ಪ್ರಶಾಂತ್ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಕಾರಿನಲ್ಲಿ ಹೋಗುವಾಗ ಅವಘಡ ನಡೆದು ಗಂಭೀರ ಗಾಯವಾಗಿದೆ. ಘಟನೆ ನಡೆದು ಮೂರು ದಿನಗಳ ನಂತರ ಗಂಭೀರವಾಗಿದೆ ಎನ್ನಲಾಗಿದೆ. ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
(ಈ ಸುದ್ದಿ ಇದೀಗ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿಗೆ ಪುಟವನ್ನು ರಿಫ್ರೆಶ್ ಮಾಡಿ)
ಇದನ್ನೂ ಓದಿ:
ಮೈಸೂರು: ಕುಡಿದ ಅಮಲಿನಲ್ಲಿ ಇಬ್ಬರ ಕೊಲೆ; ಗರ್ಭಿಣಿ ಪತ್ನಿ ಸೇರಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ