Shocking News: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ | Shocking News Dalit boy beaten to death by teacher for mistake in exam in Uttar Pradesh Auraiya


10ನೇ ತರಗತಿ ಓದುತ್ತಿದ್ದ ನಿಖಿಲ್ ದೋಹ್ರೆ ಎಂಬ ವಿದ್ಯಾರ್ಥಿ ಸೆಪ್ಟೆಂಬರ್ 7ರಂದು ಪರೀಕ್ಷೆಯಲ್ಲಿ ತಪ್ಪು ಮಾಡಿದ್ದ. ಅದಾದ ನಂತರ ಪ್ರಶ್ನೆ ಪತ್ರಿಕೆ ನೋಡಿ ಆತನ ಸಮಾಜ ವಿಜ್ಞಾನದ ಶಿಕ್ಷಕ ಆತನನ್ನು ಕ್ಲಾಸ್​ ರೂಂನಲ್ಲೇ ಥಳಿಸಿದ್ದರು.

Shocking News: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಸಾಂಕೇತಿಕ ಚಿತ್ರ

ನೊಯ್ಡಾ: ಉತ್ತರ ಪ್ರದೇಶದ ಔರಿಯಾದಲ್ಲಿ 10ನೇ ತರಗತಿಯ ದಲಿತ ವಿದ್ಯಾರ್ಥಿಯನ್ನು (Dalit Student) ಆತನ ಶಾಲೆಯ ಶಿಕ್ಷಕ ಹೊಡೆದು ಕೊಲೆ (Murder) ಮಾಡಿರುವ ಆಘಾತಕಾರಿ ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ತಪ್ಪಾಗಿ ಉತ್ತರ ಬರೆದಿದ್ದಕ್ಕೆ ಶಿಕ್ಷಕ ತನ್ನ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

10ನೇ ತರಗತಿ ಓದುತ್ತಿದ್ದ ನಿಖಿಲ್ ದೋಹ್ರೆ ಎಂಬ ವಿದ್ಯಾರ್ಥಿ ಸೆಪ್ಟೆಂಬರ್ 7ರಂದು ಪರೀಕ್ಷೆಯಲ್ಲಿ ತಪ್ಪು ಮಾಡಿದ್ದ. ಅದಾದ ನಂತರ ಪ್ರಶ್ನೆ ಪತ್ರಿಕೆ ನೋಡಿ ಆತನ ಸಮಾಜ ವಿಜ್ಞಾನದ ಶಿಕ್ಷಕ ಆತನನ್ನು ಕ್ಲಾಸ್​ ರೂಂನಲ್ಲೇ ಥಳಿಸಿದ್ದರು. ಬಳಿಕ ಆತನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

TV9 Kannada


Leave a Reply

Your email address will not be published.