SIDBI Jobs: ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SIDBI Jobs Application to fill vacancies in Development Executives


SIDBI Jobs: ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI)

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI)ವು ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ಸ್ (DE) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (SIDBI)ವು ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ಸ್ (DE) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಗುತ್ತಿಗೆ ಆಧಾರದಲ್ಲಿ ನೇಮಕಾತಿ (Recruitment) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾತ್ರ ಆಯ್ಕೆ ಮಾಡಲಾಗುತ್ತದೆ. ಸಂದರ್ಶನವು ಆನ್‌ಲೈನ್‌ನಲ್ಲಿ ನಡೆಯುತ್ತದೆ. ಈ ನಿಟ್ಟಿನಲ್ಲಿ ಕರೆ ಪತ್ರದಲ್ಲಿ ನಿರ್ದಿಷ್ಟಪಡಿಸಿದಂತೆ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.

TV9 Kannada


Leave a Reply

Your email address will not be published.