
ಸಿಧು ಮೂಸೆ ವಾಲಾ
ದೆಹಲಿ: ಪಂಜಾಬ್ ಪೊಲೀಸರು ಮಂಗಳವಾರ ಸಿಧು ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಮೊದಲ ಬಂಧನವನ್ನು ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮನ್ಪ್ರೀತ್ ಎಂದು ಗುರುತಿಸಲಾಗಿದ್ದು ಆತನನ್ನು ಐದು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ .ಇಡೀ ಸಂಗೀತ ಲೋಕವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ನಡೆದ 24 ಗಂಟೆಯೊಳಗೆ ಆ ಬಂಧನ ನಡೆದಿದೆ. ಸೋಮವಾರ ಡೆಹ್ರಾಡೂನ್ನಿಂದ ವಶಕ್ಕೆ ತೆಗೆದುಕೊಂಡ ಆರು ಮಂದಿಯಲ್ಲಿ ಮನ್ಪ್ರೀತ್ ಕೂಡ ಸೇರಿದ್ದಾರೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ದೆಹಲಿ: ಪಂಜಾಬ್ ಪೊಲೀಸರು ಮಂಗಳವಾರ ಸಿಧು ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಮೊದಲ ಬಂಧನವನ್ನು ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮನ್ಪ್ರೀತ್ ಎಂದು ಗುರುತಿಸಲಾಗಿದ್ದು ಆತನನ್ನು ಐದು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ .ಇಡೀ ಸಂಗೀತ ಲೋಕವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ನಡೆದ 24 ಗಂಟೆಯೊಳಗೆ ಆ ಬಂಧನ ನಡೆದಿದೆ. ಸೋಮವಾರ ಡೆಹ್ರಾಡೂನ್ನಿಂದ ವಶಕ್ಕೆ ತೆಗೆದುಕೊಂಡ ಆರು ಮಂದಿಯಲ್ಲಿ ಮನ್ಪ್ರೀತ್ ಕೂಡ ಸೇರಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)