T20 World Cup: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಏಷ್ಯನ್ ಚಾಂಪಿಯನ್ ಶ್ರೀಲಂಕಾ; ಯಾರಿಗೆಲ್ಲ ಸ್ಥಾನ? | Sri Lanka announced the team for the T20 World Cup


ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಕಪ್​ ಚಾಂಪಿಯನ್ ಶ್ರೀಲಂಕಾ, ದಸುನ್ ಶನಕಾ ಅವರ ನಾಯಕತ್ವದಲ್ಲಿ ಟಿ20 ವಿಶ್ವಕಪ್‌ಗೆ 15 ಆಟಗಾರರ ತಂಡವನ್ನು ಪ್ರಕಟಿಸಿದೆ. ಇದರೊಂದಿಗೆ ನಾಲ್ವರು ಸ್ಟ್ಯಾಂಡ್‌ಬೈ ಆಟಗಾರರ ಹೆಸರನ್ನು ಕೂಡ ಪ್ರಕಟಿಸಲಾಗಿದೆ. ಕ್ರೀಡಾ ಸಚಿವ ರೋಷನ್ ರಣಸಿಂಗ ಈ ಹೆಸರುಗಳನ್ನು ಅನುಮೋದಿಸಿದ್ದಾರೆ. ಆದರೆ ಶ್ರೀಲಂಕಾ ಸೂಪರ್ 12 ರಲ್ಲಿ ನೇರ ಪ್ರವೇಶ ಪಡೆದಿಲ್ಲ. ಹೀಗಾಗಿ ಈ ತಂಡ ಅರ್ಹತಾ ಪಂದ್ಯಗಳನ್ನು ಆಡುವ ಮೂಲಕ ಸೂಪರ್ 12 ಗೆ ಎಂಟ್ರಿಕೊಡಬೇಕಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.