SSLC ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಕೊಟ್ಟ ಸರ್ಕಾರ.. ಊರುಗಳಲ್ಲೇ ಪರೀಕ್ಷೆ

ಬೆಂಗಳೂರು: ಪರೀಕ್ಷೆ ಬರೆಯುವ ಟೆನ್ಷನ್​​ನಲ್ಲಿರುವ SSLC ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇನೆಂದರೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ಊರುಗಳಲ್ಲೇ ಪರೀಕ್ಷೆ ಬರೆಯಲು ಎಸ್​ಎಸ್​ಎಲ್​​ಸಿ ಬೋರ್ಡ್ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳೇ ಆಯ್ಕೆ ಮಾಡುವ ಕೇಂದ್ರ, ಆಸನದ ವ್ಯವಸ್ಥೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ರಾಜ್ಯ ಶಿಕ್ಷಣ ಇಲಾಖೆ ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಬರೆಸಲು ನಿರ್ಧರಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೇರೆ ಬೇರೆ ಕೇಂದ್ರಗಳಿಗೆ ಹೋಗಿ ಪರೀಕ್ಷೆಗಳನ್ನ ಬರೆಯೋದು ವಿದ್ಯಾರ್ಥಿಗಳಿಗೆ ಕಷ್ಟವಾಗಿತ್ತು. ಕೊರೊನಾ ಭಯದ ನಡುವೆ ಹೆಂಗಪ್ಪಾ ಪರೀಕ್ಷೆ ಬರೆಯೋದು …

ಹೈಕೋರ್ಟ್ ನೋಟಿಸ್ ಪಡೆಯದ ರಮೇಶ್ ಜಾರಕಿಹೊಳಿ – ವಿಚಾರಣೆ ಬಳಿಕ ನೋಟಿಸ್ ರಿಸೀವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಯುವತಿ ಎಸ್‍ಐಟಿ ಬದ್ಧತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ಶ್ರೀ ಶ್ರೀನಿವಾಸ್ ಹರೀಶ್ ಕುಮಾರ್ ರವರ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಹೈಕೋರ್ಟ್ ನಿಂದ ನೋಟಿಸ್ ಪಡೆದು ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ಹಾಜರಾಗಿದ್ದರು. ಆದ್ರೆ ಹೈಕೋರ್ಟ್ ನೋಟಿಸ್ ಈವರೆಗೂ ರಮೇಶ್ ಜಾರಕಿಹೊಳಿ ಪಡೆದಿಲ್ಲ. ಹೈಕೋರ್ಟ್ ಜಾರಿ ಮಾಡಿದ ಹ್ಯಾಂಡ್ ಸಮನ್ಸ್ ಪಡೆಯಲು ರಮೇಶ್ ಜಾರಕಿಹೊಳಿ ನಿರಾಕರಿಸಿದ ವಿಷಯದೆಡೆ ನ್ಯಾಯಾಲಯದ ಗಮನ ಸೆಳೆದ …

ಶಿವಣ್ಣ ಫ್ಯಾನ್ಸ್​ಗೆ ಇಲ್ಲಿದೆ ಸೂಪರ್​​ ಸುದ್ದಿ​; ಭಜರಂಗಿ-2 ರಿಲೀಸ್​​​ ಯಾವಾಗ ಗೊತ್ತಾ?

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಎ.ಹರ್ಷ ಕಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾ ಭಜರಂಗಿ-2. ಲಾಕ್ ಡೌನ್ ಆಗದೆ ಇದ್ದಿದ್ರೇ ಇಷ್ಟೊತ್ತಿಗಾಗಲೇ ಎರಡನೇ ಭಜರಂಗಿ ಸಿನಿಮಾ ಪ್ರೇಕ್ಷಕರ ಮನೆ-ಮನ ತಲುಪಿ ಆಗಿರುತ್ತಿತ್ತು. ಆದ್ರೆ ಲಾಕ್ ಡೌನ್ ಆದ ಕಾರಣ ಭಜರಂಗಿ ಎಡಿಟಿಂಗ್ ಟೇಬಲ್​​ನಲ್ಲೆ ಬೆಚ್ಚಗೆ ಕುಳಿತು ಬಿಟ್ಟಿದೆ.​ ಹಾಗಾದ್ರೆ ಶಿವಣ್ಣನ ನಿರೀಕ್ಷಿತ ಭಜರಂಗಿ-2 ಸಿನಿಮಾದ ಕೆಲಸ ಕಾರ್ಯಗಳು ಎಷ್ಟರ ಮಟ್ಟಿಗೆ ಬಾಕಿ ಇವೆ ಅನ್ನೋದನ್ನ ಕ್ಲಿಯರ್ ಕಟ್​​ಆಗಿ ಹೇಳ್ತಿವಿ ಕೇಳಿ. ಭಜರಂಗಿ-2 ಸಿನಿಮಾದ ಚಿತ್ರೀಕರಣ …

ಕಾದು ನಿಂತು ರೈತ ಗೀತೆ ಹಾಡಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಹಕಾರ ಇಲಾಖೆಯ ಸಾಲ ವಿತರಣೆ ಕಾರ್ಯಕ್ರಮದಲ್ಲಿ ರೈತ ಗೀತೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕಾದು ನಿಂತ ಘಟನೆ ನಡೆದಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು ಇಂದು ಆಯುಷ್ ಇಲಾಖೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಶ್ರೀ @mla_sudhakar ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.#YogaForWellness #InternationalDayofYoga2021 pic.twitter.com/WYm2lrICcX — BJP Karnataka (@BJP4Karnataka) June 21, 2021 ಕಾರ್ಯಕ್ರಮದಲ್ಲಿ ಭಾಷಣಕ್ಕೆ ಮುಂದಾದ ಸಿಎಂ ಯಡಿಯೂರಪ್ಪ …

ಬ್ಲಾಕ್ ಮೇಲ್ ದೂರು ರದ್ದತಿಗೆ ಕೋರಿದ್ದ ಅರ್ಜಿ; ನೋಟಿಸ್ ಸ್ವೀಕರಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವರ ಖಾಸಗಿ CD ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ನೀಡಿರುವ ಬ್ಲಾಕ್ ಮೇಲ್ ದೂರು ರದ್ದತಿಗೆ ಕೋರಿದ್ದ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್​ ಜೂನ್ 23ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಪೀಠಕ್ಕೆ ಅರ್ಜಿ ಬಂದಿತ್ತು. ಈ ಅರ್ಜಿ ಜನಪ್ರತಿನಿಧಗಳ ವಿರುದ್ಧದ ಪೀಠ, ನ್ಯಾ.ಸುನಿಲ್ ದತ್ ಯಾದವ್ ಪೀಠಕ್ಕೆ ಬರಬೇಕಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿರುದ್ಧದ ಪೀಠಕ್ಕೆ ಅರ್ಜಿಯನ್ನ ಕೋರ್ಟ್​ ವರ್ಗಾಯಿಸಿತು. ರಮೇಶ್ ಜಾರಕಿಹೊಳಿ …

ತಜ್ಞರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ; 3ನೇ ಅಲೆ ಎದುರಿಸಲು ಕಸರತ್ತು ಹೇಗಿದೆ?

ಬೆಂಗಳೂರು: ಕೋವಿಡ್​ ಮೂರನೇ ಅಲೆ ಎದುರಿಸಲು ಬಿಬಿಎಂಪಿ ತಯಾರಿ ನಡೆಸಿದ್ದು, ತಜ್ಞರ ವರದಿಯನ್ನ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಲ್ಲಿ ಕೋವಿಡ್ 2ನೇ ಅಲೆ ಅಬ್ಬರ ಸದ್ಯ ಕಡಿಮೆಯಾಗಿದೆ. ನಗರದಲ್ಲಿನ ಹೊಸ ಪ್ರಕರಣಗಳ ಸಂಖ್ಯೆ ನಿತ್ಯ 1000ಕ್ಕಿಂತ ಕಡಿಮೆ ಬರ್ತಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಹರಡುವ ಬಗ್ಗೆ ತಜ್ಞರು ಎಚ್ಚರಿಕೆಯನ್ನ ನೀಡಿದ್ದಾರೆ. ಹೀಗಾಗಿ 3ನೇ ಅಲೆ ತಡೆಗೆ ಅಗತ್ಯ ಕ್ರಮಗಳಿಗೆ ಬಿಬಿಎಂಪಿ ಮುಂದಾಗಿದೆ. ಕೋವಿಡ್ 3ನೇ ಅಲೆ ಎದುರಿಸಲು ನಗರದಲ್ಲಿ 4,500 ಐಸಿಯು ಬೆಡ್‌ಗಳ …

ಬಜಾಲ್, ಜಲ್ಲಿಗುಡ್ಡೆಯಲ್ಲಿ ಐವನ್ ಡಿಸೋಜ ನೇತೃತ್ವದಲ್ಲಿ ದಿನಸಿ, ಅಕ್ಕಿ ಕಿಟ್ ವಿತರಣೆ

ಮಂಗಳೂರು: ಬಜಾಲ್, ಜಲ್ಲಿಗುಡ್ಡೆ ಪ್ರದೇಶದಲ್ಲಿ ಕೊರೊನಾ ಪೀಡಿತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ ಸುಮಾರು 50 ಕುಟುಂಬಗಳಿಗೆ ದಿನಸಿ ಅಕ್ಕಿ ಕಿಟ್ ವಿತರಿಸಲಾಯಿತು. ಮಾಜಿ ಶಾಸಕ ಐವನ್‌ ಡಿಸೋಜ ಅವರ ನೇತೃತ್ವದಲ್ಲಿ ಈ ಹಂಚಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿಸೋಜ ಅವರು, ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರೂ ತನ್ನದೇ ಅದ ಕೊಡುಗೆಯನ್ನು ನೀಡಬೇಕು. ಅಂತರವನ್ನು ಕಾಪಾಡಬೇಕು. ಸರ್ಕಾರ ಕೊಟ್ಟಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಅದನ್ನು ಪಡೆಯುವ ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ …

ಮೃಗಾಲಯದಲ್ಲಿದ್ದ ಸಿಂಹಗಳಿಗೆ ಡೆಲ್ಟಾ ಕೊರೊನಾ ವೈರಸ್ ತಗುಲಿದ್ದು ಹೇಗೆ?

ಮನುಕುಲವನ್ನು ಬಿಡದೇ ಕಾಡುತ್ತಿರುವ ಡೆಡ್ಲಿ ಕೊರೊನಾ ಪ್ರಾಣಿಸಂಕುಲವನ್ನು ಕಾಡತೊಡಗಿದೆ. ಈ ಹಿಂದೆಯೂ ಸಿಂಹ-ಆನೆಗಳಿಗೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ವರದಿಯಾಗಿದ್ದವು. ಈಗ ಮತ್ತಷ್ಟು ಇಂತಾದ್ದೇ ಪ್ರಕರಣಗಳು ವರದಿಯಾಗ್ತಾ ಇದೆ. ಇಷ್ಟು ದಿನ ಕೊರೊನಾ ಮನುಷ್ಯರನ್ನು ಮಾತ್ರ ಕಾಡ್ತಾ ಇವೆ ಅಂದುಕೊಂಡ್ರೆ ಈಗ ಪ್ರಾಣಿಸಂಕುಲದ ಮೇಲೂ ಅಟ್ಯಾಕ್ ಮಾಡುತ್ತಿದೆ ವೈರಸ್. ವಿಶ್ವದಲ್ಲಿ ಲಕ್ಷಾಂತರ ಜನರನ್ನು ಬಲಿ ಪಡೆದಿರುವ ಕೊರೊನಾ ಈಗ ಕಾಡು ಪ್ರಾಣಿಗಳಲ್ಲೂ ಕಾಣಿಸಿಕೊಳ್ಳುತ್ತಿರುವುದು ನಿಜಕ್ಕೂ ಆತಂಕ ತಂದಿದೆ. ಹಿಂದೆ ಚೆನ್ನೈನ ಅರಿಗ್ನಾರ್ ಪಾರ್ಕ್ ನಲ್ಲಿ ಸಿಂಹ ಮತ್ತು …

ಅಶ್ವಿನ್​ ವಿಶ್ವದ ಶ್ರೇಷ್ಠ ಸ್ಪಿನ್​ ಆಲ್​ರೌಂಡರ್​​ ಆಗಿದ್ದು ಹೇಗೆ? ಇಲ್ಲಿದೆ ಇಂಟರೆಸ್ಟಿಂಗ್ ಕಹಾನಿ

ರವಿಚಂದ್ರನ್​ ಅಶ್ವಿನ್.. ಟೀಮ್​ ಇಂಡಿಯಾ ಟೆಸ್ಟ್​ ತಂಡದ ಕೀ ಪ್ಲೇಯರ್​​. ಟೆಸ್ಟ್​ ತಂಡದ ಅವಿಭಾಜ್ಯ ಅಂಗವಾಗಿರುವ ಅಶ್ವಿನ್​, ಅದೆಷ್ಟೋ ಪಂದ್ಯಗಳ ಗೆಲುವಿನ ರೂವಾರಿ. ಅಶ್ವಿನ್​ ವಿಶ್ವದ ಶ್ರೇಷ್ಠ ಸ್ಪಿನ್​ ಆಲ್​ರೌಂಡರ್​​ ಆಗಿದ್ದು ಹೇಗೆ..? ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಅರ್ಧದಾರಿ ಕ್ರಮಿಸಿದೆ. 3 ದಿನಗಳಾಟ ಮುಗಿದಿದ್ದು, ಎದುರಾಳಿ ಕಿವೀಸ್​​​ ಎದುರು ಟೀಮ್​ ಇಂಡಿಯಾ ಹೋರಾಟ ನಡೆಸ್ತಿದೆ. ಬ್ಯಾಟಿಂಗ್​ನಲ್ಲಿ ಸಾಧಾರಣ ಮೊತ್ತ ಕಲೆ ಹಾಕಿರುವ ಭಾರತ, ಗೆಲುವಿಗಾಗಿ ಈಗ ಬೌಲಿಂಗ್​ ವಿಭಾಗದ ಮೇಲೆ ಅವಲಂಬಿತವಾಗಿದೆ. ಅದರಲ್ಲೂ ಅನುಭವಿ …

ಮೋದಿಯಿಂದಾಗಿ ಯೋಗಕ್ಕೆ ವಿಶ್ವಮನ್ನಣೆ – ಕರಂದ್ಲಾಜೆ

ಉಡುಪಿ: ಯೋಗ ನಮ್ಮ ಋಷಿಮುನಿಗಳ ಕೊಡುಗೆ. ಔಷಧಿ ಮಾತ್ರೆಗಳ ಹಿಂದೆ ಹೋಗಿ ನಾವೆಲ್ಲಾ ಯೋಗ ಮರೆತೆವು. ಪ್ರಧಾನಿ ಮೋದಿಯಿಂದ ಯೋಗ ವಿಶ್ವಕ್ಕೆ ಪುನರಪಿ ಪರಿಚಯವಾಯ್ತು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಯೋಗ ದಿನದ ಅಂಗವಾಗಿ ಉಡುಪಿಯಲ್ಲಿ ಶೋಭಾ ಕರಂದ್ಲಾಜೆಯಿಂದ ಯೋಗಭ್ಯಾಸ ಮಾಡಿದ್ದಾರೆ. ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಕಟ್ಟದಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದ್ದು, ವೈದ್ಯರೊಂದಿಗೆ ಯೋಗಾಸನದಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಒಂದು ಮಾಡಿದ ಅಭಿಯಾನ -ರಘುಪತಿ ಭಟ್, ಪ್ರಮೋದ್‍ರಿಂದ ಹಡಿಲು …