Tamil Nadu: ಟೀ ಮಾಡಲು ಸ್ಟವ್​ ಹೊತ್ತಿಸುತ್ತಿದ್ದಂತೆ ಸ್ಫೋಟಗೊಂಡ ಸಿಲಿಂಡರ್ ಗ್ಯಾಸ್​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ | Woman killed and 10 injured in gas cylinder blast At Tamil Nadu

Tamil Nadu: ಟೀ ಮಾಡಲು ಸ್ಟವ್​ ಹೊತ್ತಿಸುತ್ತಿದ್ದಂತೆ ಸ್ಫೋಟಗೊಂಡ ಸಿಲಿಂಡರ್ ಗ್ಯಾಸ್​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

ಸ್ಫೋಟಕ್ಕೆ ಛಿದ್ರಗೊಂಡ ಮನೆಗಳು, ರಕ್ಷಣಾ ಕಾರ್ಯಾಚರಣೆ

ಅಡುಗೆ ಅನಿಲದ ಸಿಲಿಂಡರ್ ಸ್ಫೋಟವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡ ಘಟನೆ ಸೇಲಂನ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಪಾಂಡುರಂಗನ್​ ರಸ್ತೆಯಲ್ಲಿರುವ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು 80 ವರ್ಷದ ರಾಜಲಕ್ಷ್ಮೀ ಎಂಬುವರು ಮೃತಮಹಿಳೆ. ಇವರು ಚಹಾ ಮಾಡಲೆಂದು ಗ್ಯಾಸ್​ ಆನ್​ ಮಾಡುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಸ್ಫೋಟವುಂಟಾಗಿದೆ. ಸ್ಥಳಕ್ಕೆ ಶೇವಾಪೇಟ್​ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹಾಗೇ, ಅಗ್ನಿಶಾಮಕದಳದ ಸಿಬ್ಬಂದಿಯೂ ಧಾವಿಸಿದ್ದರು. 

TV9 Kannada

Leave a comment

Your email address will not be published. Required fields are marked *