Teacher recruitment scam: ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಮತ್ತು ಅಧ್ಯಕ್ಷನನ್ನು ಬಂಧಿಸಿದ ಸಿಬಿಐ | Teacher recruitment scam: CBI arrests former advisor and chairman of School Service Commission


ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ ಮತ್ತು ಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಅಶೋಕ್ ಸಹಾ ಅವರನ್ನು ಸಿಬಿಐ ಬಂಧಿಸಿದೆ

Teacher recruitment scam: ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಮತ್ತು ಅಧ್ಯಕ್ಷನನ್ನು ಬಂಧಿಸಿದ ಸಿಬಿಐ

CBI

TV9kannada Web Team

| Edited By: ಅಕ್ಷಯ್​ ಕುಮಾರ್​​

Aug 10, 2022 | 6:28 PM




ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ ಮತ್ತು ಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಅಶೋಕ್ ಸಹಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಏಜೆನ್ಸಿ ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ  ಮಾಹಿತಿ ನೀಡಲಾಗುವುದು

TV9 Kannada


Leave a Reply

Your email address will not be published. Required fields are marked *