Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್! | Pagal lover who damaged 40 crores worth of material


Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ಬ್ರಿಯಾನ್ ಹೆರ್ನಾಂಡೆಜ್‌

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ವರದಿಯ ಪ್ರಕಾರ, ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್‌ಗೆ ನುಗ್ಗಿ ತನ್ನ ಗೆಳತಿಯೊಂದಿಗೆ ಜಗಳವಾಡಿದ ನಂತರ 21 ವರ್ಷದ ಬ್ರಿಯಾನ್ ಹೆರ್ನಾಂಡೆಜ್‌, ಸುಮಾರು 40.37 ಕೋಟಿ ಮೌಲ್ಯದ ವಸ್ತುಗಳಿಗೆ ಹಾನಿ ಮಾಡಿದ್ದಾನೆ. ಸದ್ಯ ಡಲ್ಲಾಸ್ ಪೊಲೀಸರು ಬ್ರಿಯಾನ್​ನನ್ನು ಬಂಧಿಸಿದ್ದಾರೆ.

TV9 Kannada


Leave a Reply

Your email address will not be published.