Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ | Twitter Jack Dorsey resigned from Twitter CEO Indian Parag Agarwal will replace him


Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ

ದೆಹಲಿ: ಟ್ವಿಟರ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ ಸಲ್ಲಿಸಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ಟ್ವಿಟರ್ ಸಂಸ್ಥೆಯಲ್ಲಿ 16 ವರ್ಷ ಕಾರ್ಯನಿರ್ವಹಿಸಿದ್ದರು. ಇದೀಗ, ಟ್ವಿಟರ್ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕ ಆಗಿದ್ದಾರೆ. ನೂತನ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಪರಾಗ್ ಮಾಡಿದ್ದರು.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published. Required fields are marked *