Parliament Budget Session 2022: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ.
ಸಂಸತ್ ಭವನ
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ.
Budget session of Parliament to start on January 31 pic.twitter.com/fvcTIW32Jf
— ANI (@ANI) January 14, 2022