UPSC Recruitment 2022: ಒಟ್ಟು 24 ಹುದ್ದೆಗಳಿಗೆ ಅರ್ಜಿ ಆಹ್ವಾನ | UPSC issued notification of appointment


UPSC Recruitment 2022: ಒಟ್ಟು 24 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಬೇಕಾದ ಅಂಶವೆಂದರೆ, ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಜುಲೈ 1 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಎಲ್ಲಾ ಅರ್ಜಿದಾರರು ಪೋಸ್ಟ್‌ನ ಅಗತ್ಯ ದಾಖಲೆಗಳನ್ನು ಪೂರೈಸಬೇಕು.

TV9 Kannada


Leave a Reply

Your email address will not be published.