US Open: ಮೂರು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೊವಿಕ್‌ ಯುಎಸ್‌ ಓಪನ್‌ನಿಂದ ಔಟ್..! | Three Time Champion Novak Djokovic Pulls Out Of US Open


US Open: ಸೆರ್ಬಿಯಾದ ಟೆನಿಸ್ ಲೆಜೆಂಡ್ ನೊವಾಕ್ ಜೊಕೊವಿಕ್ ವರ್ಷದ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಯುಎಸ್ ಓಪನ್‌ನಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದಾರೆ. ವಾಸ್ತವವಾಗಿ ನೊವಾಕ್ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳದೆ ಇರುವುದೇ ಈ ಅವಕಾಶ ಕೈತಪ್ಪಲು ಕಾರಣವಾಗಿದೆ.

ಸೆರ್ಬಿಯಾದ ಟೆನಿಸ್ ಲೆಜೆಂಡ್ ನೊವಾಕ್ ಜೊಕೊವಿಕ್ ವರ್ಷದ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಯುಎಸ್ ಓಪನ್‌ನಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದಾರೆ. ವಾಸ್ತವವಾಗಿ ನೊವಾಕ್ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳದೆ ಇರುವುದೇ ಈ ಅವಕಾಶ ಕೈತಪ್ಪಲು ಕಾರಣವಾಗಿದೆ. ಕೋವಿಡ್ ಲಸಿಕೆ ಬಗ್ಗೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿರುವವರಲ್ಲಿ ಜೊಕೊವಿಕ್ ಕೂಡ ಒಬ್ಬರಾಗಿದ್ದು, ಈ ಹಿಂದೆ ಲಸಿಕೆ ಪಡೆಯದಿದ್ದಕ್ಕಾಗಿ ವರ್ಷದ ಆರಂಭದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲೂ ಅವಕಾಶ ವಂಚಿತರಾಗಿದ್ದರು. ಆದರೆ ಕಾನೂನು ಹೋರಾಟದ ಬಳಿಕ ಅಂತಿಮವಾಗಿ ಅವರಿಗೆ ಆಸ್ಟ್ರೇಲಿಯನ್ ಓಪನ್‌ನಲ್ಲಿ ಆಡುವ ಅವಕಾಶ ಸಿಕ್ಕಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published.