ಕ್ಸೈಲೋ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ 5 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ
ಲಖಿಂಪುರ ಖೇರಿ: ಕ್ಸೈಲೋ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ 5 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಒಟ್ಟು ಈ ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು, ಇದರ 5 ಮಂದಿ ಸಾವನ್ನಪ್ಪಿದ್ದು 5 ಮದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್‌ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ.
ತಾಜಾ ಸುದ್ದಿ