Viral Video: 100 ವರ್ಷದ ದೈತ್ಯಾಕಾರದ ಕಡಲೇಡಿ ಹಿಡಿದ ಮೀನುಗಾರ! | Fisherman catch 100 year old monster lobster


Viral Video: 100 ವರ್ಷದ ದೈತ್ಯಾಕಾರದ ಕಡಲೇಡಿ ಹಿಡಿದ ಮೀನುಗಾರ!

ಕಡಲೇಡಿ ಹಿಡಿದ ಮೀನುಗಾರ

Image Credit source: Instagram

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮೀನುಗಾರರೊಬ್ಬರು ಇತ್ತೀಚೆಗೆ 100 ವರ್ಷದ ದೈತ್ಯಾಕಾರದ ಕಡಲೇಡಿಯನ್ನು ಹಿಡಿದಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮೀನುಗಾರರೊಬ್ಬರು ಇತ್ತೀಚೆಗೆ 100 ವರ್ಷದ ದೈತ್ಯಾಕಾರದ ಕಡಲೇಡಿ (Lobster)ಯನ್ನು ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ. ಮೀನುಗಾರ ಜಾಕೋಬ್ ನೋಲ್ಸ್ ಅವರು ಈ ಕಡಲೇಡಿಯನ್ನು ಹಿಡಿದಿದ್ದು, ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದಾರೆ. ಅಲ್ಲದೆ ”ಇದು ನಾವು ಹಿಡಿದಿರುವ ಅತಿ ದೊಡ್ಡ ಗಾತ್ರದ ಕಡಲೇಡಿ” ಎಂದು ಹೇಳಿಕೊಂಡಿದ್ದಾರೆ.

TV9 Kannada


Leave a Reply

Your email address will not be published.