Vivo V25 Pro: ಫಾಸ್ಟ್ ಚಾರ್ಜರ್, ಬೊಂಬಾಟ್ ಕ್ಯಾಮೆರಾ: ಭಾರತದಲ್ಲಿ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ | Vivo has launched a new smartphone in its V series – the Vivo V25 Pro – in India


ವಿವೋ ಕಂಪನಿ ಇದೀಗ ಭಾರತದಲ್ಲಿ V25 ಸರಣಿಯ ಹೊಸ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಆಕರ್ಷಕ ಫೀಚರ್​ಗಳಿಂದ ಕೂಡಿರುವ ಈ ಫೋನ್​ ಮೀಡಿಯಾಟೆಕ್‌ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

Vivo V25 Pro: ಫಾಸ್ಟ್ ಚಾರ್ಜರ್, ಬೊಂಬಾಟ್ ಕ್ಯಾಮೆರಾ: ಭಾರತದಲ್ಲಿ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ

Vivo V25 Pro

TV9kannada Web Team

| Edited By: Vinay Bhat

Aug 18, 2022 | 11:49 AM
ಪ್ರಸಿದ್ಧ ವಿವೋ (VIvo) ಕಂಪನಿ 2022ರ ಮೊದಲ ಕ್ವಾರ್ಟರ್​​ನಲ್ಲಿ ಅತಿ ಹೆಚ್ಚು ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿತ್ತು. ಇದೀಗ ಎರಡನೇ ಕ್ವಾರ್ಟರ್​ನಲ್ಲೂ ವಿವೋ ಫೋನ್​ಗಳ ಬಿಡುಗಡೆ ಕಾರ್ಯಕ್ರಮ ಮುಂದುವರೆದಿದೆ. ಎರಡು ದಿನಗಳ ಹಿಂದೆಯಷ್ಟೆ ಜಾಗತಿಕ ಮಾರುಕಟ್ಟೆಗೆ ತನ್ನ Y ಸರಣಿಯ ವಿವೋ Y77e 5G ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಭಾರತದಲ್ಲಿ V25 ಸರಣಿಯ ಹೊಸ ವಿವೋ ವಿ25 ಪ್ರೊ (VIvo V25 Pro) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಆಕರ್ಷಕ ಫೀಚರ್​ಗಳಿಂದ ಕೂಡಿರುವ ಈ ಫೋನ್​ ಮೀಡಿಯಾಟೆಕ್‌ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಬಲಿಷ್ಠ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನ್​ನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ ಎಂಬ ಸಂಪೂರ್ಣ ಮಾಹಿತಿ ನೋಡೋಣ.

TV9 Kannada


Leave a Reply

Your email address will not be published.