WhatsApp Down: ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್ – WhatsApp down in India Many users have raised issues on Twitter


ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ.

WhatsApp Down: ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್

WhatsApp

TV9kannada Web Team

| Edited By: Vinay Bhat

Oct 25, 2022 | 1:08 PM




ಭಾರತ ಹಲವು ನಗರಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡುತ್ತಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ…

ತಾಜಾ ಸುದ್ದಿ

TV9 Kannada


Leave a Reply

Your email address will not be published.